ಬಾಗಲಕೋಟ: 2025-26 ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಕ್ ನಂತರ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ (ssp) ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ವಿದ್ಯಾರ್ಥಿಗಳು https://ssp.postmatric.karnataka.gov.in ವೆಸೈಟನಲ್ಲಿ ಅರ್ಜಿ ಸಲ್ಲಿಸಲುಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ವಿಕಲಚೇತನರ ಕಛೇರಿಯನ್ನು ಸಂಪರ್ಕಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಗಿರಿಜಾ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.