ಬಾಗಲಕೋಟೆ: ಇತಿಹಾಸ ಪ್ರಸಿದ್ದ ಮೈಸೂರು ದಸರಾ ಉತ್ಸವ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರಿಗೆ ಸರ್ಕಾರ ಆಹ್ವಾನ ನೀಡಿರುವುದು ಖಂಡನಾರ್ಹ ಎಂದು ವಿಧಾನ ಪರಿಷತ್…
Browsing: ಬಾಗಲಕೋಟೆ
ಬಾಗಲಕೋಟೆ: ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಮಸೂದೆ ಮಂಡಿಸಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ಪ್ರದೇಶ ಕುರುಬರ ಪದವೀಧರರ ಸಂಘ ಸ್ವಾಗತಿಸಿದೆ. ನಗರದ ಪತ್ರಿಕಾ ಭವನದಲ್ಲಿ ನಡೆದ…
ಬಾಗಲಕೋಟೆ: ಬೀಳಗಿ ಶಾಸಕ ಜೆ.ಟಿ. ಪಾಟೀಲರ ಕುರಿತು ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡರು ಅಗ್ರಹಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ…
ಬಾಗಲಕೋಟೆ: ಮಾತೃಭೂಮಿ ಯುವಕ ಮಂಡಳದ ವತಿಯಿಂದ ಪುರಪ್ರವೇಶಿಸಿದ ಹಿಂದೂ ಮಹಾಗಣಪತಿಗೆ ಭಕ್ತರು ಭವ್ಯವಾಗಿ ಬರಮಾಡಿ ಕೊಂಡರು. ನಗರದ ಬಸವೇಶ್ವರ ವೃತ್ತದಲ್ಲಿ ಭಕ್ತಜನರು ಮಹಾಗಣಪತಿಯ ದರ್ಶನ ಪಡೆದು ಕಣ್ತುಂಬಿ…
ಬಾಗಲಕೋಟೆ: ಪರಿಶಿಷ್ಟ ಜಾತಿ ಒಳಮೀಸ ಲಾತಿಯಲ್ಲಿನ ಸಿ ಗುಂಪಿಗೆ ಅಸಂವಿಧಾನಿಕ ಪದ ‘ಸ್ಪೃಶ್ಯ’ ಜಾತಿ ಎಂಬುದನ್ನು ಕಡತದಿಂದ ತೆಗೆದು ‘ವಿಮುಕ್ತ ಸಮುದಾಯ’ಗಳೆಂದು ಗುರುತಿಸಲು ಭೋವಿ ಗುರುಪೀಠದ ಜಗದ್ಗುರು…
ಬೆಂಗಳೂರು: ನೂತನವಾಗಿ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕೆಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಅವರು ವಿಧಾನ ಪರಿಷತ್‌ನಲ್ಲಿ ಒತ್ತಾಯಿಸಿದರು. ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು,…
ಬೆಂಗಳೂರು: ಧರ್ಮಸ್ಥಳವು ಕೇವಲ ಈ ನಾಡು ಅಲ್ಲದೇ ಹೊರ ರಾಜ್ಯ ಗಳಲ್ಲಿಯೂ ಕೋಟ್ಯಾಂತರ ಭಕ್ತರಿಗೆ ಶ್ರದ್ಧಾ ಕೇಂದ್ರವಾಗಿದೆ. ಇದನ್ನು ಸಮರ್ಥವಾಗಿ ಭಕ್ತರ ಭಕ್ತಿ ಭಾವನೆಗಳಿಗೆ ಅನುರೂಪ ವಾಗಿ…
ಬಾಗಲಕೋಟೆ: ಸ್ಮಶಾನ ಜಾಗಕ್ಕೆ ಒತ್ತಾಯಿಸಿ ತಾಲೂಕಿನ ಹಳ್ಳೂರು ಗ್ರಾಮಸ್ಥರು ಗ್ರಾಮ ಪಂಚಾಯಿತಿಯ ಕಚೇರಿಯ ಮುಂದೆ ಕಟ್ಟಿಗೆ ಹಾಕಿ ಶವ ಸಂಸ್ಕಾರಕ್ಕೆ ಮುಂದಾದ ಘಟನೆ ಬುಧವಾರ ನಡೆದಿದೆ. ಗ್ರಾಮದಲ್ಲಿ…
ಬಾಗಲಕೋಟೆ: ಜಿಲ್ಲೆಯಲ್ಲಿಯೇ ಕಡುಭ್ರಷ್ಟ ಶಾಸಕ ಜೆ.ಟಿ. ಪಾಟೀಲ್ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತೀವ್ರ ವಾಗ್ದಾಳಿ ನಡೆಸಿದ ಪ್ರಸಂಗ ಇಂದು ನಡೆಯಿತು. ನಗರದ ಪತ್ರಿಕಾಭವನದಲ್ಲಿ ಮಂಗಳವಾರ…
ಬಾಗಲಕೋಟೆ: ವಿವಿಕೆ ಫೌಂಡೇಶನ್ ನಿಂದ ಉಚಿತ ಹೃದಯರೋಗ ತಪಾಸಣೆ ಶಿಬಿರವನ್ನು ಆ. ೨೧ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸ ಲಾಗಿದೆ ಎಂದು ವಿವಿಕೆ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ…